;

ಗ್ರಾಮ ಪಂಚಾಯಿತಿಯಲ್ಲಿ 74ನೇ ಗಣರಾಜ್ಯೋತ್ಸವ…!!!

ಗ್ರಾಮ ಪಂಚಾಯಿತಿಯಲ್ಲಿ 74ನೇ ಗಣರಾಜ್ಯೋತ್ಸವ ದಿನ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗಣರಾಜ್ಯೋತ್ಸವ ದಿನವನ್ನು

ಅಧ್ಯಕ್ಷರಾದ ಶ್ರೀಮತಿ ದುರ್ಗಮ್ಮ ದುರ್ಗಪ್ಪ ಹಾಗೂ ಅಭಿವೃದ್ಧಿ ಅಧಿಕಾರಿಯ ಮಹಾಂತೇಶಯ್ಯ ರವರಿಂದ ಧ್ವಜಾರೋಹಣ ಮಾಡಲಾಯಿತು.

ನಂತರ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಶ್ರೀಮತಿ ನೇತ್ರಮ್ಮ ಜಿ ಓಬಣ್ಣ ರವರು ಮಾತನಾಡಿ ಅಂದಿನ ದಿನಮಾನಗಳಲ್ಲಿ . ಮಹಾತ್ಮ ಗಾಂಧೀಜಿ ಇನ್ನು ಮುಂತಾದ ಗಣ್ಯ ವ್ಯಕ್ತಿಗಳಿಂದ. ಬ್ರಿಟಿಷರ ವಿರುದ್ಧ ಹೋರಾಡಿ ನಮ್ಮ ಭಾರತ ದೇಶಕ್ಕೆ ಸ್ವತಂತ್ರ ತಂದು ಕೊಟ್ಟಿದ್ದಾರೆ. ಈ ದಿನವನ್ನೇ ನಾವು ಗಣರಾಜ್ಯೋತ್ಸವ ದಿನಾಚರಣೆಯನ್ನಾಗಿ ನೆನೆದು ಅವರನ್ನು ನೆನೆಯೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಸಂಯೋಜಕ ಸಿ ಅರುಣ್ ಕುಮಾರ್ ಅಭಿವೃದ್ಧಿ ಅಧಿಕಾರಿ ಮಹಾಂತೇಶಯ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ದುರ್ಗಮ್ಮ ದುರ್ಗಪ್ಪ ರ್ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ತಿಪ್ಪಮ್ಮ ನಾಗರಾಜ್ ಮಾಜಿ ಅಧ್ಯಕ್ಷರಾದ ಈ ಶರಣೇಶ್. ಗ್ರಾಮ ಪಂಚಾಯಿತಿ ಸದಸ್ಯರುಗಳಾದ. ಸೋಮಶೇಖರ್ ಗೌಡ . ಬೋರಣ್ಣ ಆರ್‌ ಪಿ ತಿಪ್ಪೇಸ್ವಾಮಿ. ಮತ್ತು ಸರ್ವ ಸದಸ್ಯರುಗಳು ಮುಖಂಡ ಬಿ ದೇವರಾಜ್. ಊರಿನ ಮುಖಂಡರು ಪಂಚಾಯಿತಿ ಸಿಬ್ಬಂದಿಗಳು ಲೈಬ್ರರಿ ಮುಖ್ಯಸ್ಥರು ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;