ಇಂದು ಚಿತ್ರದುರ್ಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸನ್ಮಾನ್ಯ ಕೃಷಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಖಜಾನೆ ಪ್ರತಿಷ್ಠಾನ ಟ್ರಸ್ಟ್ ನ ಆಡಳಿತ ಮಂಡಳಿಯ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕರುಗಳಾದ ಶ್ರೀ ಜಿ.ಹೆಚ್.ತಿಪ್ಪಾರೆಡ್ಡಿ, ಶ್ರೀ ಗೂಳಿಹಟ್ಟಿ ಡಿ. ಶೇಖರ್, ಶ್ರೀ ಟಿ. ರಘುಮೂರ್ತಿ, ಚಿತ್ರದುರ್ಗ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯ ಪ್ರಭು, ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಕೆ. ಪರಶುರಾಮ್ ಹಾಗೂ ಜಿಲ್ಲಾ ಖಜಾನೆ ಮಂಡಳಿಯ ಸದಸ್ಯರುಗಳು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು…

ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
