;

ಕಾಂಗ್ರೆಸ್ ಪಕ್ಷದ ಇರುವ ಪ್ರಣಾಳಿಕೆ ನಿಮಗೆ ಸಿಗುವುದು ಗ್ಯಾರಂಟಿ…!!!

ಕಿತ್ತೂರು ವಿಧಾನ ಸಭಾ ಕ್ಷೇತ್ರದ
ಎಮ್ ಕೆ ಹುಬ್ಬಳ್ಳಿ ಪಟ್ಟಣದಲ್ಲಿ,

ಕಾಂಗ್ರೆಸ್ ಪಕ್ಷದ ಟಿಕೇಟ್ ಆಕಾಂಕ್ಷಿಗಳಾದ ಶ್ರೀ ಹಬೀಬಣ್ಣಾ_ಶಿಲೆದಾರ ಇವರ ನೇತೃತ್ವದಲ್ಲಿ ,ಕೆಪಿಸಿಸಿ ಸೂಚನೆಯ ಮೇರೆಗೆ.

ನಮ್ಮ ಕಾಂಗ್ರೆಸ್ ಪಕ್ಷವು ಪ್ರಕಟಿಸಿರುವ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿ ತಿಂಗಳು ಎಲ್ಲ ಮನೆಗಳ ಯಜಮಾನನಿಗೆ 2000 ರೂ. ನೀಡುವ ಯೋಜನೆ ಸಹಿತ ಪ್ರಣಾಳಿಕೆ ಇರುವ ಗ್ಯಾರಂಟಿ ಕಾರ್ಡ್‌ಗಳನ್ನು ಮನೆ ಮನೆಗೆ ತಲುಪಿಸಿ ಅವರಿಂದ ಸ್ವೀಕೃತಿಯನ್ನೂ ಪಡೆದುಕೊಂಡು ಈ ಬಾರಿ ಕ್ಷೇತ್ರ ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲ ವಿನಂತಿಸಲಾಯಿತು. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ಸಿಗುತ್ತಿದ್ದು ಜನತೆ ನನಗೆ ನೀಡುತ್ತಿರುವ ಬೆಂಬಲಕ್ಕೆ ನಾನು ಅವರಿಗೆ ಖುಣಿಯಾಗಿದ್ದೇನೆ.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು…

ವರದಿ.ಮಹಾಲಿಂಗ ಗಗ್ಗರಿ. ಬೆಳಗಾವಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;