;

ಸಚಿವರಿಂದ ಖನಿಜ ಭವನ ಉದ್ಘಾಟನೆ…!!!

ಸಚಿವರಿಂದ ಖನಿಜ ಭವನ ಉದ್ಘಾಟನೆ

ಮಂಡ್ಯ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಹಿರಿಯ ಭೂ ವಿಜ್ಞಾನಿಯವರ ಕಛೇರಿಯ ಖನಿಜ ಭವನವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ ನಾರಾಯಣಗೌಡರವರು ಇಂದು ಮಂಡ್ಯ ನಗರದ ವಿವೇಕನಂದ ನಗರದಲ್ಲಿ‌ ಉದ್ಘಾಟಿಸಿದರು.

ಒಂದು ಕಟ್ಟಡ ನಿರ್ಮಾಣವಾಗಬೇಕಾದರೆ ಅದಕ್ಕೆ ಹಲವಾರು ವ್ಯಕ್ತಿಗಳ ಪರಿಶ್ರಮವಿದೆ. ಸರ್ಕಾರಿ ಕಚೇರಿಗಳು ಸಾರ್ವಜನಿಕರಿಗೆ ಸೌಲಭ್ಯ ನೀಡುವ ಕೇಂದ್ರವಾಗಿದ್ದು, ಇಂದು ಉದ್ಘಾಟನೆಯಾಗುವ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ ನೀಡುವಂತಾಗಲಿ ಎಂದರು.

ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪದ್ಮಜಾ ಎಂ. ವಿ, ಮೈಸೂರಿನ ಜಂಟಿ ನಿರ್ದೇಶಕರ ಕಚೇರಿಯ ಹಿರಿಯ ಭೂವಿಜ್ಞಾನಿ ನಂಜುಂಡಸ್ವಾಮಿ, ಜಿಲ್ಲಾ ಅಂತರ್ಜಲ ನಿರ್ದೇಶನಾಲಯದ ಹಿರಿಯ ಭೂವಿಜ್ಞಾನಿ ರಾಜಶ್ರೀ, ಮೈಸೂರಿನ ಹಿರಿಯ ಭೂ ವಿಜ್ಞಾನಿಗಳಾದ ಸೌಮ್ಯ, ಶೋಭಾ ರಾಣಿ ಹಾಗೂ ಇನ್ನಿತರರಿದ್ದರು…

ವರದಿ. ಸುರೇಶ್. ಮಂಡ್ಯ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;