ಕಾರ್ಯಕರ್ತರು ಸಿರಿಗೆರೆ ಶ್ರೀ ಗಳ ಜೊತೆಗೆ ಚಂದ್ರ ದರ್ಶನ ಮಾಡಿದ ಹೆಚ್. ಆಂಜನೇಯ…
ಹಿಂದುಗಳ ಪವಿತ್ರ ಹಬ್ಬ ಯುಗಾದಿ ಹಬ್ಬದ ಈ ಶುಭ ಸಂದರ್ಭದಲ್ಲಿ ಇಂದು ತರಳಬಾಳು ಜಗದ್ಗುರು ಶ್ರೀ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಿರಿಗೆರೆಯಲ್ಲಿ ಚಂದ್ರದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹೆಚ್.ಆಂಜನೇಯ ಅವರು ಸಿರಿಗೆರೆಯ ಮಠಕ್ಕೆ ತೆರಳಿ ತಮ್ಮ ಅಪಾರ ಸಂಖ್ಯೆಯ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಸಿರಿಗೆರೆಯಲ್ಲಿ ಶ್ರೀ ಗಳ ಜೊತೆ ಸೇರಿ ಚಂದ್ರದರ್ಶನ ಮಾಡಿ, ಭಗವಂತ ಈ ವರ್ಷ ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಿದರು..

ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
