ಇಂದು ವಿಜಯನಗರದಲ್ಲಿ ಹೊಸಪೇಟೆ ತಾಲ್ಲೂಕಿನಲ್ಲಿ ಆದರ್ಶ ವಿದ್ಯಾಲಯದ ಪ್ರವೇಶ ಪರೀಕ್ಷೆ ಯಶಸ್ವಿಯಾಗಿ ನೆರವೇರಿಸಲಾಯಿತು 839 ವಿದ್ಯಾರ್ಥಿಗಳ ಪೈಕಿ 783 ವಿದ್ಯಾರ್ಥಿಗಳು ಆದರ್ಶ ವಿದ್ಯಾಲಯದ ಪ್ರವೇಶ ಪರೀಕ್ಷೆಯನ್ನು ಬರೆದಿರುತ್ತಾರೆ ಇದರ ಪೈಕಿ 56 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಗೈರು ಆಗಿರುತ್ತಾರೆ ಹೊಸಪೇಟೆಯ ಮೂರು ಶಾಲೆಗಳನ್ನು ಪರೀಕ್ಷಾ ಕೇಂದ್ರವಾಗಿದ್ದವು ಇದರ ಪೈಕಿ ಮಹಿಳಾ ಸಮಾಜ ಶಾಲೆ 143 ವಿದ್ಯಾರ್ಥಿಗಳ ಪೈಕಿ 141 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದು 2 ವಿದ್ಯಾರ್ಥಿಗಳು ಗೈರಾಗಿದ್ದರು.

ಗೋಪಿನಾಥ್ ರಾವ್ ಶಾಲೆಯಲ್ಲಿ 360 ವಿದ್ಯಾರ್ಥಿಗಳ ಪೈಕಿ 332 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದಿದ್ದು 28 ವಿದ್ಯಾರ್ಥಿಗಳು ಗೈರಾಗಿದ್ದಾರೆ G G PUಕಾಲೇಜಿನಲ್ಲಿ 336 ವಿದ್ಯಾರ್ಥಿಗಳ ಪೈಕಿ 310 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯನ್ನು ಬರೆದಿದ್ದು 26 ವಿದ್ಯಾರ್ಥಿಗಳು ಗೈರು ಆಗಿರುತ್ತಾರೆ ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಆದಂತ ಚನ್ನಬಸಪ್ಪನವರು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸ್ಥಳ ಪರಿಶೀಲನೆ ಖುದ್ದಾಗಿ ಮಾಡಿರುತ್ತಾರೆ..

ವರದಿ. ಗಣೇಶ್. ಕೆ. ಹೊಸಪೇಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
