;

ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ರಜೆಯ ಮೇಲೆ ತೆರಳದಂತೆ ನಿರ್ಬಂಧ: ಡಿಸಿ ಪವನ್‍ಕುಮಾರ್ ಮಾಲಪಾಟಿ…!!!

ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ರಜೆಯ ಮೇಲೆ ತೆರಳದಂತೆ ನಿರ್ಬಂಧ: ಡಿಸಿ ಪವನ್‍ಕುಮಾರ್ ಮಾಲಪಾಟಿ
ಬಳ್ಳಾರಿ,: ಭಾರತ ಚುನಾವಣಾ ಆಯೋಗವು ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ರ ವೇಳಾ ಪಟ್ಟಿಯನ್ನು ಹೊರಡಿಸಿದ್ದು, ಅದರಂತೆ ತಕ್ಷಣದಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಚುನಾವಣೆ ಪ್ರಕ್ರಿಯೆಯಲ್ಲಿ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಕ್ರಿಯರಾಗಿರುವಂತೆ ಮತ್ತು ತಮ್ಮ ಅಧೀನದಲ್ಲಿ ಬರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಜೆಯನ್ನು ಮಂಜೂರು ಮಾಡುವಂತಿಲ್ಲ ಹಾಗೂ ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಅನುಮತಿಯಿಲ್ಲದೇ ಕೇಂದ್ರಸ್ಥಾನವನ್ನು ಬಿಡುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ…

 


ವರದಿ. ಉಮೇಶ್, ಎಚ್, ಬಳ್ಳಾರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;