ಚಿತ್ರದುರ್ಗ ಸಿಬಾರಾದ ಕಚೇರಿಯಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿಯ ಪ್ರಯುಕ್ತ ಡಾ.ಬಾಬು ಜಗಜೀವನ ರವರ ಭಾವಚಿತ್ರಕ್ಕೆ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಶ್ರೀ ಹೆಚ್.ಆಂಜನೇಯ ಪುಷ್ಪ ನಮನವನ್ನು ಸಲ್ಲಿಸಿದರು.

ಇದೇ ವೇಳೆ ಮಾತಾಡಿದ ಅವರು ಸಾಮಾಜಿಕ ನ್ಯಾಯಕ್ಕಾಗಿ ದುಡಿದ ಮಹನೀಯರನ್ನು ಈ ಹೊತ್ತು ಮನದುಂಬಿ ನೆನೆಯೋಣ ಅವರ ಆದರ್ಶಗಳನ್ನು ಬೆಳಿಸಿಕೊಂಡು ನಾಡಿಗೆ ಒಳ್ಳೆಯ ಸೇವೆಯನ್ನು ನಾವೆಲ್ಲರು ಮಾಡಬೇಕು ಎಂದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ತಿಮ್ಮಪ್ಪ. ಹೇಮಂತ್.. ಮತ್ತಿತರ ಗಣ್ಯ ವ್ಯಕ್ತಿಗಳು ಇದ್ದರು..

ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
