;

ಇಟ್ಟಿಗಿ ಗ್ರಾಮ ಪಂಚಾಯತಿ ವತಿಯಿಂದ ಸ್ವೀಪ್ ಕಾರ್ಯಕ್ರಮ…!!!

ಇಟ್ಟಿಗಿ ಗ್ರಾಮ ಪಂಚಾಯತಿ ವತಿಯಿಂದ ಸ್ವೀಪ್ ಕಾರ್ಯಕ್ರಮ.

ಇಟ್ಟಿಗಿ ಗ್ರಾಮ ಪಂಚಾಯತಿ ವತಿಯಿಂದ ಕಡಿಮೆ ಮತದಾನವಾದ ಬೂತ್ ವ್ಯಾಪ್ತಿಯಲ್ಲಿ ದಿನಾಂಕ 6/ಎಪ್ರಿಲ್2023 ರ ಸಂಜೆ 6.30ಕ್ಕೆ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಶ್ರೀ ಆಂಜನೇಯ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿ ಗಳಲ್ಲಿ ಮತದಾನ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗುತ್ತ ನೆಡೆದ ಪ೦ಜಿನ ಮೆರವಣಿಗೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಎನ್ ಆರ್ ಎಲ್ ಎಂ ಸಂಘದ ಅಧ್ಯಕ್ಷರು , ಎಲ್ ಸಿ ಆರ್ ಪಿಗಳು ಹಾಗೂ ವಿ ಆರ್ ಡಬ್ಲ್ಯೂ ಕಾರ್ಯಕರ್ತ, ನರೇಗಾ ಕಾಯಕಮಿತ್ರರು ಗ್ರಂಥಾಲಯದ ಮೇಲ್ವಿಚಾರಕರು, ಕೂಲಿಕಾರ್ಮಿಕರು ಹಾಗು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ- ಪ್ರಕಾಶ್ ಆಚಾರ್ ಇಟ್ಟಿಗಿ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;