ನಿಧನ ವಾರ್ತೆ :
ಹೊಳಲ್ಕೆರೆ :ನಿವೃತ್ತ ಶಿಕ್ಷಕರು, ಹೊಳಲ್ಕೆರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಕೆ.ಎನ್.ರಂಗಸ್ವಾಮಿ ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.
ಮೃತರಿಗೆ ಇಬ್ಬರು ಪತ್ನಿಯರು, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗ ಇದ್ದಾರೆ.
ಮೃತರ ಅಂತ್ಯಕ್ರಿಯೆ ಬುಧವಾರ ಬೆಳಗ್ಗೆ 11 ಗಂಟೆಗೆ ಚನ್ನಗಿರಿ ತಾಲೂಕಿನ ಮಾದೇನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ…

ವರದಿ. ಸುರೇಶ್. ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
