;

ಕಾನಹೋಸಹಳ್ಳಿ ಬಳಿಯ ಚೆಕ್ ಪೋಸ್ಟ್ ಗೆ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳ ದಿಡೀರ್ ಭೇಟಿ ವಾಹನಗಳನ್ನು ಅಧಿಕಾರಿಗಳು ತಪಾಸಣೆ ಮಾಡುವುದನ್ನು ವೀಕ್ಷಿಸಿದರು…!!!

ಚೆಕ್ ಪೋಸ್ಟ್ ಗೆ ಎಸ್ ಪಿ ಭೇಟಿ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50 ಅಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್ ಗೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್. ಶ್ರೀ ಹರಿಬಾಬು ಶುಕ್ರವಾರ ಭೇಟಿ ನೀಡಿದರು.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳ ಕಾರ್ಯ ವೈಖರಿ ವೀಕ್ಷಿಸಲು ದಿಢೀರ್ ಭೇಟಿ ನೀಡಿದರು.
ವಾಹನಗಳನ್ನು ಅಧಿಕಾರಿಗಳು ತಪಾಸಣೆ ಮಾಡುವುದನ್ನು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಕೊಟ್ಟೂರು ಸಿ.ಪಿ.ಐ ವೆಂಕಟಸ್ವಾಮಿ. ಪಿ.ಎಸ್.ಐ. ಎರಿಯಪ್ಪ ಅಂಗಡಿ ಸೇರಿದಂತೆ ಪೊಲೀಸರು ಇದ್ದರು…

ವರದಿ.ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;