;

ಹೊಸುರ ದರ್ಗಾಕ್ಕೆ ತೆರಳಿ ಆಶೀರ್ವಾದ ಪಡೆದ ಕೈ ಅಭ್ಯರ್ಥಿ…!!!

ಹೊಸುರ ದರ್ಗಾಕ್ಕೆ ತೆರಳಿ ಆಶೀರ್ವಾದ ಪಡೆದ ಕೈ ಅಭ್ಯರ್ಥಿ

ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದು ಕೊಣ್ಣುರ ಟಿಕೆಟ್ ಘೋಷಿಣೆಯ ಬಳಿಕ ಕ್ಷೇತ್ರದಲ್ಲಿ ಕಾರ್ಯಕರ್ತರು ಹೂಹಾರ ಹಾಕಿ ಸ್ವಾಗತಿಸಿ ಸಂತೋಷ ಪಟ್ಟರು ನಂತರ ಮಹಾಲಿಂಗಪುರದ ಮಹಾಲಿಂಗೆಶ್ವೇರ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದು ನಂತರ ಕಾರ್ಯಕರ್ತರೊಡನೆ ಕ್ಷೇತ್ರದ್ಯಾಂತ ದೇವಸ್ಥಾನ ದರ್ಗಾಕ್ಕೆ ಬೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದ ಅವರು ಅಸಮಾಧಾನಗೊಂಡ ಕ್ಷೇತ್ರದ ಕಾಂಗ್ರೆಸ್ ನಾಯಕರನ್ನು ವಿಶ್ವಾಸ ತೆಗೆದುಕೊಂಡು ಬಂಡಾಯ ಶಮನಗೊಳಿಸಿ ಪ್ರಚಾರ ನಡೆಸುವುದಾಗಿ ಹೇಳಿದರು.

ವರದಿ.
ಬಸವರಾಜ ನಂದೆಪ್ಪನವರ
ಮಹಾಲಿಂಗಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;