;

ಹರಪನಹಳ್ಳಿ ವಿಧಾನಸಭೆ ಶಾಂತಿಯುತ ಮತದಾನ…!!!

ಹರಪನಹಳ್ಳಿ ವಿಧಾನಸಭೆ ಶಾಂತಿಯುತ ಮತದಾನ

ಕರ್ನಾಟಕ ವಿಧಾನಸಭೆಗೆ ಇಂದು ನಡೆದ ಏಕ ಹಂತದ ಮತದಾನ ಮುಕ್ತಾಯವಾಗಿದ್ದು, ಮೇ 13 ಕ್ಕೆ 224 ಕ್ಷೇತ್ರದ 2615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಶುರುವಾದ ಮತದಾನ ಇಂದು ಸಂಜೆ 6ಕ್ಕೆ ಮುಕ್ತಾಯವಾಗಿದೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಹರಪನಹಳ್ಳಿಯಲ್ಲಿ 73.6% ರಷ್ಟು ಮತದಾನವಾಗಿದೆ ಅಂತ ತಿಳಿಸಿದ್ದಾರೆ. ಇಂದು
ಆರಂಭವಾದ ಮತದಾನ ಆರಂಭದಲ್ಲಿ ನಿರುತ್ಸಾಹ ಕಂಡು ಬಂದಿತ್ತು, ಆದರೆ ಸಮಯ ಕಳೆದಂತೆ ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸಿ, ಮತದಾನವನ್ನು ಮಾಡಿ, ಪ್ರಜಾಪ್ರಭುತ್ವದ ಹಬ್ಬದ ಭಾಗವಹಿಸಿ ಸಂಭ್ರಮಿಸಿದರು.

ಇನ್ನೂ ಮತದಾನದ ವೇಳೆಯಲ್ಲಿ,ಅಲಲ್ಲಿ ಮತ ಯಂತ್ರಗಳ ದೋಶವನ್ನು ಹೊರತು ಪಡಿಸಿ ಬಹುತೇಕವಾಗಿ ಶಾಂತಿಯುತವಾಗಿ ಮತದಾನ ನೇರವೇರಿದ್ದು ಅಭ್ಯರ್ಥಿಗಳ ಭವಿಷ್ಯ ಮೇ 13ಕ್ಕೆ ನಿರ್ಧಾರವಾಗಲಿದೆ…

ವರದಿ. ಆಶೀಪುಲ್ಲ ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;