;

ಸಾರ್ವಜನಿಕರಿಗೆ ಅನುಕೂಲವಾಗುವಂತೆ ನೂತನ ಬಸ್ ಸಂಚಾರಕ್ಕೆ ಚಾಲನೆ. ಚಳ್ಳಕೆರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವುದೇ ನನ್ನ ಗುರಿ…!!!

ಸಾರ್ವಜನಿಕರಿಗೆ ಅನುಕೂಲವಾಗುವಂತೆ ನೂತನ ಬಸ್ ಸಂಚಾರಕ್ಕೆ ಚಾಲನೆ. ಚಳ್ಳಕೆರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವುದೇ ನನ್ನ ಗುರಿ.

ಇಂದು ನಗರದ ಕೆಎಸ್ಆರ್ ಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಎರಡು ನೂತನ ಬಸ್ ಸಂಚಾರಕ್ಕೆ ಚಾಲನೆ ನೀಡಿದ ಶಾಸಕರು ಸರ್ಕಾರ ಉತ್ತಮ ಯೋಜನೆಗಳನ್ನು ರೂಪಿಸಿ ಜನರಿಗೆ ಉಪಯೋಗ ಕೊಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಎಂದರು
ಚಳ್ಳಕೆರೆ ನಗರದಿಂದ ಚೆನ್ನಮ್ಮನಗತಿಹಳ್ಳಿ ಮತ್ಸಮುದ್ರ, ಚಟ್ಟೆೇಕಂಬ ಪರಶುರಾಮಪುರ ಮಾರ್ಗವಾಗಿ ಕಡೇಹುಡೆ ಗ್ರಾಮದವರೆಗೆ ಹಾಗೂ ಚಳ್ಳಕೆರೆ ನಗರದಿಂದ ಸಾಣಿಕೆರೆ, ಜಡೆಕುಂಟೆ, ಹುಲಿಕುಂಟೆ, ಬೋವಿ ಕಾಲೋನಿ, ಕಲಮರಹಳ್ಳಿ ಮಾರ್ಗವಾಗಿ ಬಸ್ ಸಂಚರಿಸಲಿವೆ.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರುಗಳಾದ ಶ್ರೀಮತಿ ಸುಮಕ್ಕ ಅಂಜನಪ್ಪ, ಶ್ರೀಮತಿ ಮಂಜುಳಾ ಪ್ರಸನ್ನ ಕುಮಾರ್, ಶ್ರೀಮತಿ ಕವಿತಾ ಬೋರಯ್ಯ, ಶ್ರೀ ಪ್ರಕಾಶ್, ಶ್ರೀ ವೀರಭದ್ರಯ್ಯ, ಮುಖಂಡರು ಕಾರ್ಯಕರ್ತರು ಹಾಗೂ ಕೆಎಸ್ಆರ್ ಟಿಸಿ ಡಿಪೋದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;