ನವೋದಯ ವಸತಿ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ
ಕೂಡ್ಲಿಗಿ : ತಾಲೂಕಿನ ಕಾನಹೊಸಹಳ್ಳಿ ವೈಭವ ಆಂಗ್ಲ ಮಾಧ್ಯಮ ಶಾಲೆಯಲ್ಲಿ
ವೈಭವ ಸೈನಿಕ/ ನವೋದಯ ಕೋಚಿಂಗ್ ಸೆಂಟರ್ ನಲ್ಲಿ 2022 – 23 ನೇ ಸಾಲಿನಲ್ಲಿ ಜವಾಹರ್ ನವೋದಯ ವಸತಿ ಶಾಲೆಯಲ್ಲಿ ಆಯ್ಕೆಯಾಗಿರುವ ವಿದ್ಯಾರ್ಥಿಗಳಾದ ಕುಶಾವಂತ್ ಬಾಬು. ನಂದಿ ವರ್ಧನ್. ಮಧು. ಎಸ್ ನಂದೀಶ್. ಸಾನ್ವಿಕ. ಹನಿಕಾ. ಸಂಸ್ಥೆಯ ಕಾರ್ಯದರ್ಶಿ ಮುರುಳಿಧರ ಗಜೇಂದ್ರಗಡ ಅವರು ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಶಿಕ್ಷಕರಾದ ಪ್ರಕಾಶ್. ಮಲ್ಲೇಶ.ರಮೇಶ್. ಅಂಜಿನಪ್ಪ.ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಸೇರಿದಂತೆ ಪೋಷಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು..

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
