ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್ !

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್ !
ರಿಪ್ಪನ್‌ಪೇಟೆ : ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ನಡೆದಿದೆ.

ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗ ತೆರಳುತಿದ್ದ ಕೆಎಸ್‌ಆರ್‌ಟಿಸಿ ಬಸ್ ಸೂಡೂರು ಗೇಟ್ ಬಳಿಯಲ್ಲಿ ವಾಹನವೊಂದಕ್ಕೆ ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ‌.

ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ…

ವರದಿ. ಸುರೇಶ್ ಹೊಳಲ್ಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend