;

ರಾಜ್ಯಮಟ್ಟದ ಡಿ ವಿ ಗುಂಡಪ್ಪ ಪ್ರಶಸ್ತಿಗೆ ಹನುಮಂತಪ್ಪ ಅಂಗಡಿ ಅವರು ಆಯ್ಕೆ…!!!

ರಾಜ್ಯಮಟ್ಟದ ಡಿ ವಿ ಗುಂಡಪ್ಪ ಪ್ರಶಸ್ತಿಗೆ ಹನುಮಂತಪ್ಪ ಅಂಗಡಿ ಅವರು ಆಯ್ಕೆ

ಕೊಪ್ಪಳ ತಾಲೂಕಿನ ಹಿರಸಿಂದೋಗಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು ಕಂಚಿನ ಕಂಠದ ಜಾನಪದ ಹಾಡು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಗಡಿ ಚಿಲವಾಡಿಗೆ ಅವರನ್ನು ರಾಜ್ಯಮಟ್ಟದ ಡಿವಿ ಗುಂಡಪ್ಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ ಕೊಪ್ಪಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ದಿನಾಂಕ 30 ಏಳು 2023 ರಂದು ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹನುಮಂತಪ್ಪ ಅಂಗಡಿ ಅವರು ಸಾಹಿತ್ಯ ಕ್ಷೇತ್ರ ಜಾನಪದ ಹಾಡುಗಾರಿಕೆ ಕ್ಷೇತ್ರ ಶೈಕ್ಷಣಿಕ ಕ್ಷೇತ್ರವನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಕೊಪ್ಪಳದ ಅಭಿನವ ಹೆಬ್ಬಾಳ ಸಂಸ್ಥಾನ ಮಠದ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಈ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದಾರೆ ಯಲಬುರ್ಗಾದ ಬಿಜೆಪಿಯ ಹಿರಿಯ ಮುಖಂಡರಾದ ಬಸಲಿಂಗಪ್ಪ ಭೂತ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ಜಿಲ್ಲಾಧ್ಯಕ್ಷರಾದ ಕಾಳಪ್ಪ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಕಾಂಗ್ರೆಸ್ ಯುವ ಮುಖಂಡರಾದ ಊರಪ್ಪ ಹಲಗೇರಿ ಕೊಪ್ಪಳದ ಹಿರಿಯ ನಾಗರಿಕರು ಸೇರಿ ಈ ಪ್ರಶಸ್ತಿಯನ್ನು ಹನುಮಂತಪ್ಪ ಅಂಗಡಿಯವರಿಗೆ ಪ್ರಧಾನ ಮಾಡಿ ಗೌರವಿಸಿದ್ದಾರೆ..

ವರದಿ. ಸಂಗೀತ ಪಾಟೀಲ್, ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;