;

ನೂತನವಾಗಿ ಪಿಎಸ್ಐ ಪುಂಡಪ್ಪ ಚಾವಣಅವರು ಅಧಿಕಾರ ವಹಿಸಿಕೊಂಡರು!!!!!!

ನೂತನವಾಗಿ ಪಿಎಸ್ಐ ಪುಂಡಪ್ಪ ಚಾವಣಅವರು ಅಧಿಕಾರ ವಹಿಸಿಕೊಂಡರು!!!!!!
ಕೊಪ್ಪಳ ಜಿಲ್ಲಾ ಗಂಗಾವತಿ ತಾಲೂಕು ಗ್ರಾಮೀಣ ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿದ ಪಿಎಸ್ಐ ಪುಂಡಪ್ಪ ಅವರು ತಮ್ಮ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ ಸ್ಥಿತಿಗತಿಗಳನ್ನು ಕುರಿತು ಚರ್ಚಿಸಿದರು. ಇದರೊಂದಿಗೆ ನೂತನವಾಗಿ ಪಿಎಸ್ಐ ಆಗಿ ಅವರಿಗೆ ಅನೇಕ ಗ್ರಾಮಗಳಿಂದ ನಾಗರಿಕರು ಹಾಗೂ ವಿವಿಧ ಸಂಘಟನೆ ಅಧ್ಯಕ್ಷರು ಹಾಗೂ ಗ್ರಾಮದ ಗುರುಹಿರಿಯರು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಪಿಎಸ್ಐ ಪುಂಡಪ್ಪ ಕೆಲವೊಂದು ಆಯಕಟ್ಟಿನ ಸ್ಥಳಗಳನ್ನು ಗುರುತಿಸಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ಗಮನಹರಿಸುವುದು ಸೂಚಿಸಿದರು. ಆದಷ್ಟು ಬೇಗನೆ ಕೆಲವು ಕಾನೂನು ಭೈರ ಚಟುವಟಿಕೆಗಳಿಗೆ ನಮ್ಮ ಹಿರಿಯ ಪೊಲೀಸ್ ಅಧಿಕಾರಿಗಳಾದ ಮಂಜುನಾಥ ಸಿಪಿಐ ಇವರ ಮಾರ್ಗದರ್ಶನದಲ್ಲಿನಾನು ಸಾರ್ವಜನಿಕರಿಗೆ ಒಳ್ಳೆಯ ಕೆಲಸವನ್ನು ಮಾಡುತ್ತೇನೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ತೀರ್ವ ನಿಗಾ ವಹಿಸುವುದಾಗಿ ಭರವಸೆ ನೀಡಿದರು.

ವರದಿ,ಹೆಚ್. ಮಲ್ಲೇಶ್ವರ ಭಂಡಾರಿ ಗಂಗಾವತಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;