ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹಲಗಾಪುರ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ಒಟ್ಟು 21 ಸದಸ್ಯರ ಪೈಕಿ 13 ಮತಗಳನ್ನ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾದ ಹೆಚ್.ಲಕ್ಷ್ಮಿದೇವಿ ದುರುಗಪ್ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ
ಇನ್ನು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾದ ಶ್ರೀ ಮತಿ ಗಂಗಮ್ಮ ತಿಮ್ಮಣ್ಣ ಅವಿರೋಧವಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ
ಈ ಸಂದರ್ಭದಲ್ಲಿ ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಕೋರಿ ಗೋಣಿಬಸಪ್ಪ , ಹಲಗಾಪುರ ,ಮಗಿಮಾವಿನಹಳ್ಳಿ, ಕಟ್ಟೆಹೋಲತಾಂಡ,
ಒಬಳಾಪುರ,ಗುಳೇದಾಳು,ರಾರಾಳ್ ತಾಂಡದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು,ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು….

ವರದಿ.ಧನಂಜಯ್ ಹಗರಿಬೊಮ್ಮನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
