;

ಹೊಳಲ್ಕೆರೆ ತಾಲೂಕಿನ ತಾಳ್ಯ ಗ್ರಾಮಪಂಚಾಯಿತಿ ಎರಡನೇ ಅವಧಿಗೆ, ಅಧ್ಯಕ್ಷರಾಗಿ ಹಾಲಮ್ಮ ಹಾಗೂ ಉಪಾಧ್ಯಕ್ಷರಾಗಿ ಎಂ.ಜೆ.ಸುಮಾ ಆಯ್ಕೆ…!!!

ಹೊಳಲ್ಕೆರೆ ತಾಲೂಕಿನ ತಾಳ್ಯ ಗ್ರಾಪಂನಲ್ಲಿ ಗುರುವಾರ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆಯಿತು. ಅನುಸೂಚಿತ ಜಾತಿ ಮಹಿಳಾ ಮೀಸಲಾತಿಯಲ್ಲಿ ಅಧ್ಯಕ್ಷರಾಗಿ ಹಾಲಮ್ಮ ನಟರಾಜ್, ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಉಪಾಧ್ಯಕ್ಷರಾಗಿ ಎಂ.ಜೆ.ಸುಮಾ ಸಿದ್ದೇಶ್ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಪಶುಪಾಲನ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಸ್.ಎಲ್.ನಂದ ಕಾರ್ಯನಿರ್ವಹಿಸಿದ್ದರು. ಪಿಡಿಓ ರೇವಪ್ಪ, ಗ್ರಾಪಂ ಸಿಬ್ಬಂದಿ ಹಾಗೂ ಸದಸ್ಯರು ಇದ್ದರು….

ವರದಿ. ಸುರೇಶ್. ಆರ್. ಹೊಳಲ್ಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;