;

ನಳಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಅಧಿಕಾರಿ…!!!

ನಳಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಅಧಿಕಾರಿ

ಐಎಎಸ್ ಅಧಿಕಾರಿ ನಳಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಯನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ ಇದೀಗ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದಾರೆ ನಿರ್ಗಮಿತ ಕೊಪ್ಪಳ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ಹೂವುಚ್ಚ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು 2014ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ನಳಿನ್ ಅವರು ಮೂಲತಃ ಬಿಹಾರ್ ರಾಜ್ಯದವರಾಗಿದ್ದಾರೆ ಈ ಮೊದಲು ಕಲಬುರ್ಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರಾಯುಕ್ತರಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಣಕಾರಾಗಿ ಸೇವಿ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಅಪಾರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಉಪವಿಭಾಗ ಅಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಇದ್ದರು…

ವರದಿ. ಸಂಗೀತ ಪಾಟೀಲ್ ಕೊಪ್ಪಳ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;