;

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನ…!!!

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್​​ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪೈಲಟ್ ರಹಿತ ತಪಸ್ ವಿಮಾನ(Tapas Flight) ಪತನಗೊಂಡಿದೆ.

ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್ಡಿಒ(DRDO) ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ. ರೆಕ್ಕೆ ಕಳಚಿ ಪತನಗೊಂಡ ತಪಸ್ ವಿಮಾನ ನೋಡಲು ಜನ ಸೇರಿದ್ದಾರೆ….

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;