ಮೇಜರ್ ಜಾನ್ ಚಂದ್ ಜನ್ಮದಿನ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಉದ್ಘಾಟನೆ ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ ಹೇಮಲತಾ ನಾಯಕ್
ಸದೃಢ ಆರೋಗ್ಯ ಕಾಯ್ದುಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಹೇಳಿದರು ಕೊಪ್ಪಳ ಜಿಲ್ಲಾ ಅರಳಿದ ಜಿಲ್ಲಾ ಪಂಚಾಯತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯವರ ಸಹಯೋಗದಲ್ಲಿ ಮೇಜರ್ ಜಾನ್ಸನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 29 ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಕೂಟ ಜ್ಯೋತಿ ಬೆಳಗಿಸಿ ಅವರು ಮಾತನಾಡಿದರು ಜಾನ್ಚಂದ್ ಅವರ ಸವಿ ನೆನಪಿಗಾಗಿ ದೇಶಾದ್ಯಂತ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಗುತ್ತಿದೆ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಅವರ ಹೆಸರು ಅಜರಾಮರವಾಗಿದೆ ಧ್ಯಾನಚಂದ್ ಅವರು ತಮ್ಮ 17ನೇ ವಯಸ್ಸಿನಲ್ಲಿ ಆರ್ಮಿಯಿಂದ ವೃತ್ತಿ ಜೀವನ ಆರಂಭಿಸಿ ಹಾಕಿ ಪಂದ್ಯದಲ್ಲಿ ಸಾಧನೆ ತೋರಿದರು ಇವರ ಆಟದ ಶೈಲಿ ಕಂಡು ಜನರು ಧ್ಯಾನ್ಚಂದ್ ಅವರಿಗೆ ಡಿ ಮೆಜಿಷಿಯಲ್ ಆಫ್ ಹಾಕಿ ಎಂದು ಕರೆಯುತ್ತಾರೆ ಎಂದು ನಮ್ಮ ದೇಶದಲ್ಲಿ ಧ್ಯಾನ್ಚನ್ ಅವರ ಹೆಸರಿನಲ್ಲಿ ಕ್ರೀಡಾಂಗಣಗಳು ಹಲವಾರು ಪ್ರಶಸ್ತಿಗಳು ಇವೆ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ನಮ್ಮ ದೇಶದ ಕ್ರೀಡಾಪಟುಗಳು ಉತ್ತಮ ಅನೇಕ ಪದಕಗಳನ್ನು ಪಡೆದಿರುವುದು ನಮ್ಮೆಲ್ಲರ ಹೆಮ್ಮೆ ಈ ವಿಷಯದಲ್ಲಿ ನಮ್ಮ ಭಾಗದ ಮಕ್ಕಳು ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕೀರ್ತಿ ತರಬೇಕು ಎಂದರು ಆರೋಗ್ಯ ಪೂರ್ಣ ಜೀವನ ನಡೆಸಲು ಕ್ರೀಡೆಗಳು ಪೂರಕವಾಗಿವೆ. ಪ್ರತಿಯೊಬ್ಬ ವಿದ್ಯಾರ್ಥಿ ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರು ಮಾತನಾಡಿ ದೈಹಿಕ ಹಾಗೂ ಮಾನಸಿಕ ಸದೃಢತೆಗಾಗಿ ಕ್ರೀಡೆಗಳು ಅವಶ್ಯಕವಾಗಿವೆ ವಿದ್ಯಾರ್ಥಿಗಳು ಶಾಲೆಯಲ್ಲಿ ಓದುವ ಪಾಠಕ್ಕೆ ನೀಡುವಷ್ಟು ಮಹತ್ವವನ್ನು ಕ್ರೀಡೆಗಳಿಗೆ ನೀಡಬೇಕು ಎಂದರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕಾ ನಿರ್ದೇಶಕರಾದ ವಿಠಲ ಜಾಬಗೌಡರ್ ಅವರು ಪ್ರಸ್ತಾಪಿಕ ಮಾತನಾಡಿದರು ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಈ ಬಸವರಾಜ್ ಕ್ರೀಡಾ ವಸತಿ ನಿಲಯದ ಅಧಿಕರಾದ ನಾಗರಾಜ್ ತಾಲೂಕ್ ಕ್ರೀಡಾ ಅಧಿಕಾರಿ ಶರಣಬಸವ ಬಂಡಿಹಾಳ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿರುಪಾಕ್ಷ ಬಾಗೋಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷರಾದ ಪುಂಡಲಿಕಪ್ಪ ಗಣ್ಯರಾದ ಶಿವರೆಡ್ಡಿ ಭೂಮಕ್ಕನವರ ಸೇರಿದಂತೆ ಮತ್ತಿದ್ದರೂ ಉಪಸಿದ್ಧರಿದ್ದರು ನಿವೃತ್ತ ಪ್ರಾಚಾರ್ಯರಾದ ಸಿ ಜಡಿ ಅವರು ನಿರೂಪಿಸಿದರು,ಕ್ರೀಡೆಗಳಿಗೆ ಚಾಲನೆ ಮೇಜರ್ಧ್ಯಾನ್ಚನ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳಿಗೆ ವಿಧಾನಪರಿಷತ್ ಸದಸ್ಯ ಹಾಗೂ ನಗರಸಭೆ ಅಧ್ಯಕ್ಷರು ಚಾಲನೆಯನ್ನು ನೀಡಿದರು…

ವರದಿ. ಸಂಗೀತ ಪಾಟೀಲ್ ಕೊಪ್ಪಳ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
