ವಡ್ಡರ ಹಟ್ಟಿಗೆ ಸಿಇಒ ಬೇಟಿ ಸಿದ್ಧತೆ ಪರಿಶೀಲನೆ
ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಮತ್ತು ಫಲ ಅನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಗುರುತಿಸಿದ ಗಂಗಾವತಿ ತಾಲೂಕಿನ ವಡ್ಡರಹಟ್ಟಿಗೆ ಜಿಲ್ಲಾ ಪಂಚಾಯಿತಿ ರಾಹುಲ್ ಪಾಂಡೆ ಅವರು ಆಗಸ್ಟ್ 29ರಂದು ಭೇಟಿ ನೀಡಿದರು ಗ್ರಾಮದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣಕ್ಕೆ ತೆರಳಿ ಅಲ್ಲಿನ ಸಿದ್ಧತೆಯನ್ನು ಖುದ್ದಾಗಿ ಪರಿಶೀಲಿಸಿದರು ಆಗಸ್ಟ್ 30 ರಂದು ಬೆಳಿಗ್ಗೆ ನಿಗದಿ ಪಡಿಸಿದ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಲಿದೆ ಮೈಸೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುಖ್ಯಮಂತ್ರಿಗಳು ವಿವಿಧ ಜಿಲ್ಲೆಗಳ ಆಯುಧ ಫಲ ಅನುಭವಿಗಳೊಂದಿಗೆ ನೇರ ಸಂವಾದ ನಡೆಸುವರು ಈ ಸಂವಾದ ಕಾರ್ಯಕ್ರಮ ವಡ್ಡರಹಟ್ಟಿ ಗ್ರಾಮ ಪಂಚಾಯತ್ ನಲ್ಲಿ ಅಚ್ಚುಕಟ್ಟಾಗಿ ನಡೆಯುವಂತಾಗಬೇಕು ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು ಈ ವೇಳೆ ತಶಿಲ್ದಾರಾದ ಮಂಜುನಾಥ್ ಭೋಗಾವತಿ ಗಂಗಾವತಿ ತಾಲೂಕು ಪಂಚಾಯಿತಿ ಲಕ್ಷ್ಮೀದೇವಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಸನ್ನ ಹಾಗೂ ಇತರರು ಪಾಲ್ಗೊಂಡಿದ್ದರು…

ವರದಿ. ಸಂಗೀತ ಪಾಟೀಲ್ ಕೊಪ್ಪಳ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
