ಮಹಿಳೆಗೆ ಪ್ರತಿ ತಿಂಗಳು ಸರ್ಕಾರದಿಂದ 2000 ರೂ. ನೀಡುವ ಗೃಹಲಕ್ಷ್ಮಿ ಶಾಸಕ ಡಾ. ಎಂ ಚಂದ್ರಪ್ಪ ಅವರು ಉದ್ಘಾಟಿಸಿದರು,…!!!

ಇಂದು ಹೊಳಲ್ಕೆರೆ ಪಟ್ಟಣದ ಸಂವಿಧಾನ ಸೌಧದಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ಸರ್ಕಾರದಿಂದ 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಸಭಾ ಕಾರ್ಯಕ್ರಮವನ್ನು ಶಾಸಕ ಡಾ. ಎಂ ಚಂದ್ರಪ್ಪ ಅವರು ಉದ್ಘಾಟಿಸಿದರು,

ಈ ಸಂದರ್ಭದಲ್ಲಿ ಹೊಳಲ್ಕೆರೆ ತಹಶೀಲ್ದಾರರಾದ ಶ್ರೀಮತಿ ಬೀಬಿ ಫಾತೀಮಾ, ಹೊಳಲ್ಕೆರೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರವಿಕುಮಾರ್ ಎನ್, ಪುರಸಭೆ ಮುಖ್ಯ ಅಧಿಕಾರಿಗಳಾದ ಶ್ರೀ ವಾಸಿಂ, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶ್ರೀಮತಿ ಎ. ಎಂ. ವೀಣಾ, ಹಾಗೂ ಪುರಸಭೆ ಎಲ್ಲಾ ಸದಸ್ಯರುಗಳು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು…

ವರದಿ. ಸುರೇಶ್. ಹೊಳಲ್ಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend