ಹಬೊಹಳ್ಳಿ ತಾ. ಬನ್ನಿಕಲ್ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ….
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯ ಬನ್ನಿಕಲ್ಲ್ ನಲ್ಲಿ ದಿನಾಂಕ 8/9/2023ರಂದು ನಡೆಯಿತು. ಕಾರ್ಯಕ್ರಮ ದಲ್ಲಿ ಸ.ಕಿ.ಪ್ರಾ ಶಾಲೆ. ಹನುಮಗೊಂಡನಹಳ್ಳಿ ಮಕ್ಕಳು ಭಾಗವಹಿಸಿ ಛದ್ಮವೇ ಶ. ಆಶುಭಾಷಣ ಸ್ಪರ್ಧೆಯಲ್ಲಿ ವಿಜೇತರಾದರು SDMC ಮತ್ತು, ಊರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಪ್ರತಿಭಾ ಕಾರಂಜಿಯಿಂದ ವಿದ್ಯಾರ್ಥಿಗಳ ವ್ಯಕ್ತಿತ್ವದ ಅಭಿವೃದ್ಧಿಗೆ ಸಹಾಯವಾಗುತ್ತದೆ.
ಇದು ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುತ್ತದೆ.
ಮಕ್ಕಳಲ್ಲಿನ ಗುಪ್ತ ಪ್ರತಿಭೆಯನ್ನು ಹೊರತರುತ್ತದೆ.
ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿದೆ.
ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಶಿಕ್ಷಕರಿಗೆ ಅವಕಾಶವನ್ನು ನೀಡುತ್ತದೆ.
ವಿದ್ಯಾರ್ಧಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುತ್ತದೆ.
ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುತ್ತದೆ.ಎಂಬ ಸದುದ್ದೇಶದಿಂದ ಪ್ರತಿವರ್ಷ ಪ್ರತಿಭಾ ಕಾರಂಜಿ ನಡೆಸಲಾಗುತ್ತದೆ ಎಂದು ಪತ್ರಿಕೆಗೆ ಮಾಹಿತಿ ನೀಡಿದರು…

ವರದಿ. ಪ್ರಕಾಶ್, ಬಾಚಿಗೊಂಡನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
