;

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ತಂತ್ರಜ್ಞಾನದ ಬಳಕೆ ಅತ್ಯಗತ್ಯ..!!!

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ತಂತ್ರಜ್ಞಾನದ ಬಳಕೆ ಅತ್ಯಗತ್ಯ.

ಈ ನಿಟ್ಟಿನಲ್ಲಿ ನಮ್ಮೂರಿನ ಗೋವಿಂದರಾಜನಗರದ ಮಾರೇನಹಳ್ಳಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಸ್ಮಾರ್ಟ್ ಬೋರ್ಡ್ ವಿತರಿಸಿದೆ.

ಪುಸ್ತಕದಲ್ಲಿರುವ ಪಾಠವನ್ನು ಕಥೆ ಮತ್ತು ಚಿತ್ರಗಳ ಮೂಲಕ ಕಲಿತರೆ ಮಕ್ಕಳು ಸುಲಭವಾಗಿ ಅರ್ಥಮಾಡಿಕೊಳ್ಳುವುದರ ಜೊತೆಗೆ, ಕಲಿತ ವಿಷಯವೂ ಹೆಚ್ಚು ಕಾಲ ನೆನಪಿನಲ್ಲಿ ಉಳಿಯುತ್ತದೆ. ಈ ಉದ್ದೇಶದಿಂದಲೇ ಸ್ಮಾರ್ಟ್ ಬೋರ್ಡ್ ನೀಡಲಾಗಿದೆ.

ಭೇಟಿಯ ವೇಳೆ ಶಾಲೆಯಲ್ಲಿ ಮಕ್ಕಳು ಮಂದ ಬೆಳಕಿನಲ್ಲಿ ಪಾಠ ಕಲಿಯುತ್ತಿರುವುದನ್ನು ಗಮನಿಸಿ, ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;