ವರದಿ. ಶಶಿಕುಮಾರ್ ಚಳ್ಳಕೆರೆ

ಇಂದು ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದತ್ರೈಮಾಸಿಕ ಕೆ ಡಿ ಪಿ ಸಭೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿರವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶ್ರೀ ರಾಮುಲುರವರ ಅದ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿ ಪಿ ಸಭೆಯಲ್ಲಿ ಪಾಲ್ಗೊಂಡರು ಜೊತೆಗೆ
ಈ ಸಮಯದಲ್ಲಿ ಚಿತ್ರದುರ್ಗ ಶಾಸಕರಾದ ಶ್ರೀ ಜಿ ಹೆಚ್ ತಿಪ್ಪಾರೆಡ್ಡಿ ರವರು ಹೊಸದುರ್ಗದ ಶಾಸಕರಾದ ಶ್ರೀ ಗೂಳಿಹಟ್ಟಿ ಶೇಖರ್ ಅವರು ಚಿತ್ರದುರ್ಗದ ಸಂಸದರಾದ ಶ್ರೀ ನಾರಾಯಣ ಸ್ವಾಮಿರವರು ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸುರೇಶ್ ಬಾಬು ರವರು ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ ಚಿದಾನಂದ ಗೌಡರವರು ಜಿಲ್ಲಾಧಿಕಾರಿಗಳು , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಜರಿದ್ದರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
