ದಿನಾಂಕ 23.1.20 21 ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕರಾದ ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣರವರು ವಿವಿಧ ಕಾಮಗಾರಿಗಳ ಅನುಷ್ಠಾನಗೊಳಿಸಲು ಭೂಮಿಪೂಜೆ ನೆರವೇರಿಸಿದರು.
ಮೊದಲನೆಯದಾಗಿ ಕಾನಾಮಡಗು ಗ್ರಾಮದ ಎಸ್ಸಿಎಸ್ಟಿ ಕಾಲೋನಿಯಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ(T.S.P. ಹೆಚ್ಚುವರಿ) ರೂ.20 ಲಕ್ಷ ಗಳು. ಎರಡನೆಯದಾಗಿ ಸಕಲಾಪುರದ ಹಟ್ಟಿ ಗ್ರಾಮದ ಎಸ್ಸಿ-ಎಸ್ಟಿ ಕಾಲೋನಿಯಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ರೂ 10 ಲಕ್ಷ ಗಳು. ಮೂರನೆಯದಾಗಿ ಚಿಕ್ಕಜೋಗಿಹಳ್ಳಿ ಗ್ರಾಮದ ಎಸ್ಸಿ-ಎಸ್ಟಿ ಕಾಲೋನಿಯಲ್ಲಿ ಕಾಂಕ್ರೀಟ್ ನಿರ್ಮಾಣ ರೂ 10 ಲಕ್ಷ ಗಳು ಭೀಮಸಮುದ್ರ ಗ್ರಾಮದ ಎಸ್ಸಿ-ಎಸ್ಟಿ ಕಾಲೋನಿಯಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ರೂ 20 ಲಕ್ಷಗಳು ಕರಡಿ ಹಳ್ಳಿ ಗ್ರಾಮದ ಎಸ್ಸಿಎಸ್ಟಿ ಕಾಲೋನಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ 20 ಲಕ್ಷ ಗಳು. ಹುರುಳಿಹಾಳು ಗ್ರಾಮದ ಎಸ್ಸಿ-ಎಸ್ಟಿ ಕಾಲೋನಿಯಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ಅಂದಾಜು ರೂ 20 ಲಕ್ಷಗಳು .ಕೆ .ಕರ್ನಾ ರ ಹಟ್ಟಿ ಗ್ರಾಮದ ಎಸ್ಸಿ-ಎಸ್ಟಿ ಕಾಲೋನಿಯಲ್ಲಿ ಕಾಲೋನಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ7=50 ಲಕ್ಷಗಳು . ಎಂ ಕರ್ನಾ ರಾ ಹಟ್ಟಿ ಗ್ರಾಮದ ಎಸ್ಸಿ-ಎಸ್ಟಿ ಕಾಲೋನಿಯಲ್ಲಿ7=50 ಲಕ್ಷಗಳು. ಹಾಗೂ ಚಿಕ್ಕಜೋಗಿಹಳ್ಳಿ ಗ್ರಾಮದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿDMF ಯೋಜನೆ ಅಡಿಯಲ್ಲಿ.ಡಿ ಗ್ರೂಪ್ ನೌಕರರು ಹಾಗೂ ಶೂಶೃಕಿಯರ ವಸತಿಗೃಹ ಕಟ್ಟಡ ನಿರ್ಮಾಣ80 ಲಕ್ಷಗಳ ಗೃಹ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ಮಾಡಿ ಶಂಕುಸ್ಥಾಪನೆ ಮಾಡಲಾಯಿತು ಈ ಸಂದರ್ಭದಲ್ಲಿ ಮಾನ್ಯ ಶಾಶಕರು ತಾಲೂಕು ಪಂಚಾಯಿತಿ ಅಧ್ಯಕ್ಷರು ವೈದ್ಯಾಧಿಕಾರಿಗಳು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಜನಪ್ರತಿನಿಧಿಗಳು ಬಿಜೆಪಿ ಮುಖಂಡರು ಕಾರ್ಯಕರ್ತರು ಸಾರ್ವಜನಿಕರು ಕಾನಹೊಸಹಳ್ಳಿ ಪೋಲಿಸ್ ಠಾಣೆಯ ಅಧಿಕಾರಿ ಹಾಗೂ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
