ಇಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ರಾಷ್ಟ್ರೀಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪುರಂದೇಶ್ವರಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ, ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ , ಸಂಸದರಾದ ಶ್ರೀ ದೇವೇಂದ್ರಪ್ಪ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶ್ವತ್ಥ್ ನಾರಾಯಣ, ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಟೆಂಗಳೆ, ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಕವಿತಾ ಸಿಂಗ್, ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030