;

ವಾಸ್ತವಂಶ ಅರಿಯದೆ ಕುಂದವಾಡ ಕೆರೆ ಅಭಿವೃದ್ಧಿ ವಿರೋಧಿಸುವುದು ಸರಿಯಲ್ಲ,,, ಜೆ, ಎಂ, ಸಿದ್ದೇಶ್ವರ್

  1. ವರದಿ. ಸಂದೀಪ್, ಸಿ, ಎಂ, ಹೊಳೆ

ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸಿಟಿ ಲೆವೆಲ್ ಅಡೈಸರಿ ಫೋರಂ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೆಲವರು ವಾಸ್ತವ ಸಂಗತಿಗಳನ್ನು ಅರಿಯದೆ, ಕುಂದವಾಡ ಕೆರೆ ಅಭಿವೃದ್ಧಿ ಯೋಜನೆಯು ಪರಿಸರ ವಿರೋಧಿಯೆಂದು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕುಂದವಾಡ ಕೆರೆ ಪ್ರಸ್ತುತ ಕೇವಲ ಕೆರೆ ಮಾತ್ರವಲ್ಲದೆ, ನಗರಕ್ಕೆ ಕುಡಿಯುವ ನೀರಿಗೆ ಆಧಾರವಾಗಿರುವ ಪ್ರಮುಖ ನೀರು ಸಂಗ್ರಹಗಾರವಾಗಿದೆ. ಅಧಿಕಾರಿಗಳು ಕುಂದವಾಡ ಕೆರೆ ಅಭಿವೃದ್ಧಿಯ ಉದ್ದೇಶ ಕುರಿತ ವಾಸ್ತವ ಅಂಶಗಳನ್ನು ಸರಿಯಾದ ರೀತಿಯಲ್ಲಿ ಪ್ರಚುರಪಡಿಸಬೇಕು.ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳು ಜನಜಾಗೃತಿ ಮೂಡಿಸಿ ಎಂದು ಸೂಚನೆ ನೀಡಿದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;