;

ಕೂಡ್ಲಿಗಿ:ತಾಲೂಕಿನ ಜನಪ್ರಿಯ ಶಾಸಕರಿಂದ ಗಾಂಧೀ ಸ್ಮಾರಕಕ್ಕೆ ವಂದನೆ ಹಾಗೂ ಧ್ವಜಾರೋಹಣವನ್ನು ಸೇರವೇರಿಸಿದರು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

*ಕೂಡ್ಲಿಗಿ:ಗಾಂಧೀ ಸ್ಮಾರಕ್ಕಕ್ಕೆ ವಂದಿಸಿ, ಧ್ವಜಾರೋಹಣ ನೆರವೇರಿಸಿದ ಶಾಸಕ ಎನ್.ವೈ.ಗೋಪಾಲಕೃಷ್ಣ*<-> ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ, ಗಣರಾಜ್ಯೋತ್ಸವದ ಅಂಗವಾಗಿ ತಾಲೂಕಾಡಳಿತದಿಂದ ಏರ್ಪಡಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ.ಶಾಸಕ ಎನ್.ವೈ.ಗೋಪಾಲಕೃಷ್ಣ ಧ್ವಜಾರೋಹಣ ನೆರವೇರಿಸಿ ವಂದಿಸಿ ಗೌರವ ಸಲ್ಲಿಸಿದರು, ಇದಕ್ಕೂ ಮುನ್ನ ಮಹಾತ್ಮ ಗಾಂಧೀಜಿಯವರ ರಾಷ್ಟ್ರೀಯ ಸ್ಮಾರಕಕ್ಕೆ ತೆರಳಿ ಗೌರವ ಸಮರ್ಪಿಸಿದರು.

ನಂತರ ವೇದಿಕೆಯಲ್ಲಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು,
ಈ ಸಂದರ್ಭದಲ್ಲಿ ತಹಶಿಲ್ದಾರರಾದ ಎಸ್.ಮಹಾಬಲೇಶ್ವರ, ಡಿವೈಎಸ್ಪಿ ಜಿ.ಹರೀಶ್ ರೆಡ್ಡಿ,ಇಓ.ಜಿ.ಎಮ್.ಬಸಣ್ಣ,ಜಿ.ಪಂ ಸದಸ್ಯರು,ತಾಪಂ ಅಧ್ಯಕ್ಷೆ ನಾಗರತ್ನಮ್ಮ, ಉಪಾಧ್ಯಕ್ಷೆ ರತ್ನಮ್ಮ ಹಾಗೂ ಸದಸ್ಯರು,ಪಪಂ ಅಧ್ಯಕ್ಷೆ ಎಮ್.ಶಾರದಾಬಾಯಿ, ಉಪಾಧ್ಯಕ್ಷೆ ಊರಮ್ಮ ಹಾಗೂ ಸದಸ್ಯರು,ವಿವಿದ ಜನಪ್ರತಿನಿಧಿಗಳು.ಪಪಂ ಅಧಿಕಾರಿಗಳು,ತಾಪಂ ಹಾಗೂ ಪಪಂ ಅಧಿಕಾರಿಗಳು ಸಿಬ್ಬಂದಿ, ಪೊಲೀಸ್ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ.ವಿವಿದ ಇಲಾಖೆಗಳ ಅಧಿಕಾರಿಗಳು ಹಾಗು ಸಿಬ್ಬಂದಿ.ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ನಾಗರೀಕರು,ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ವಿವಿದ ಸ್ಪರ್ಧೆಗಳಲ್ಲಿ ವಿಚೇತರಿಗೆ ಬಹುಮಾನ ನೀಡಲಾಯಿತು,ವಿವಿದ ಕ್ಷೇತ್ರದಲ್ಲಿ ಸೇವೆಸಲ್ಲಿಸುತ್ತಿರುವ ಗಣ್ಯರಿಗೆ ಸನ್ಮಾನಿಸಲಾಯಿತು….

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;