ವರದಿ. ಖಾಜಾವಲಿ
ಈಶಾನ್ಯ ಕರ್ನಾಟಕ ಸಾರಿಗೆಯ ಮುಖ್ಯ ವ್ಯವಸ್ಥಾಪಕರಿಗೆ ವಿದ್ಯಾರ್ಥಿಗಳಿಗೆ ಸಂಚರಿಸಲು ಬಸ್ ನ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ಬಗ್ಗೆ, ಜೈ ಕರುನಾಡು ರಕ್ಷಣಾ ಸೇನೆಯಿಂದ ಮನವಿ ಪತ್ರವನ್ನು ಕೊಡಲಾಯಿತು.

ಜೈ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ಕೊಪ್ಪಳ ಜಿಲ್ಲಾ ಕಚೇರಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೊಪ್ಪಳ ಈಶಾನ್ಯ ಕರ್ನಾಟಕ ಸಾರಿಗೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ರಿಂದ ಈ ಎಲ್ಲಾ ಇಲಾಖೆಗಳಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಈ ಎಲ್ಲ ಇಲಾಖೆಗಳಿಗೆ ಜೈ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ಮನವಿ ಸಲ್ಲಿಸಲು ಸಲ್ಲಿಸಲಾಗಿತ್ತು ಇದೆ ಇದೇ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರು ಕೊಪ್ಪಳ ತಾಲ್ಲೂಕು ಅಧ್ಯಕ್ಷರು ಕೊಪ್ಪಳ ತಾಲ್ಲೂಕು ಉಪಾಧ್ಯಕ್ಷರು ಇನ್ನೂ ಕೊಪ್ಪಳ ಜಿಲ್ಲಾ ಘಟಕದ ಎಲ್ಲ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಒಗ್ಗಟ್ಟಿನಿಂದ ಮನವಿಯನ್ನು ಸಲ್ಲಿಸಿದರು..

ಈ ಒಂದು ಸಂದರ್ಭದಲ್ಲಿ ಆದೇಶ ಪತ್ರವನ್ನು ವಿತರಿಸಲಾಯಿತು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
