ನಿಂಬಳಗೆರೆ, ಅಧ್ಯಕ್ಷ, ಉಪಾಧ್ಯಕ್ಷರ, ಸ್ಥಾನ ಅವಿರೋಧ ಆಯ್ಕೆ…

ವರದಿ. ವಿರೇಶ್ ಎಚ್ಚರಿಕೆ ಪತ್ರಿಕೆ ವರದಿಗಾರ

ನಿಂಬಳಗೆರೆ ಗ್ರಾಮಪಂಚಾಯಿತಿ ಅಧ್ಯಕ್ಷ, ಹಾಗೂ ಉಪಾಧ್ಯಕ್ಷರ ಸ್ಥಾನ ಅವಿರೋಧವಾಗಿ ಆಯ್ಕೆ…
ದಿನಾಂಕ 03-02- 2021 ಬಳ್ಳಾರಿ ಜಿಲ್ಲಾ ಕೊಟ್ಟೂರು ತಾಲೂಕು ನಿಂಬಳಗೆರೆ ಗ್ರಾಮ ಪಂಚಾಯಿತಿ.*
ತಾಲೂಕಿನ ನಿಂಬಳಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು
ಅಧ್ಯಕ್ಷರಾಗಿ. ಬಿ ಗಂಗಮ್ಮ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಮ್ಯಾಸರ ಪಾಲಾಕ್ಷ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ,ಚುನಾವಣೆ ಅಧಿಕಾರಿಗಳಾದ ಶ್ರೀ ಡಾ.ವಿನೋದ್ ಕುಮಾರ್ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸಿ,ಉಮಾಪತಿ ಹಾಗೂ ನೂತನವಾಗಿ ಆಯ್ಕೆಯಾದ ನಿಂಬಳಗೆರೆ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಕಾನಹೊಸಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸಾರ್ವಜನಿಕರು ಉಪಸ್ಥಿತರಿದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend