ಕಾರಟಗಿ ತಾಲೂಕಿನ ಉಳೆನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನ, ಬಿಜೆಪಿ ತೆಕ್ಕೆಗೆ…!!!

ವರದಿ. ಖಾಜಾವಲಿ

ಕಾರಟಗಿ ತಾಲ್ಲೂಕಿನ ಉಳೇನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ.

ಉಳೆನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ನಡೆಯಿತು !!!ದಿನಾಂಕ 29-01-21 ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಉಳೆನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು.

ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಲ್ಲಮ್ಮ. ತಂದೆ ಗಿಡ್ಡಪ್ಪ ಈಳಿಗಿನುಾರು ಬಹುಮತ ಪಡೆದು ಅಧ್ಯಕ್ಷರಗಿ ನೇಮಕವಾದರು ಉಪಾಧ್ಯಕ್ಷರು ಕಾಸಿಮ್ ಸಾಬ್ ಜಮಾಪುರ ಇವರು ಆಯ್ಕೆಯಾಗಿದ್ದಾರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend