ಗಂಡಬೊಮ್ಮನಹಳ್ಳಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಮುಕಾಂತರ ಅಂತ್ಯ…!!!

ವರದಿ.ಡಿ. ಎಂ. ಈಶ್ವರಪ್ಪ ಸಿದ್ದಾಪುರ

*ದಿನಾಂಕ 4.2.2021.ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲೂಕು*
*ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿಯ* ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ
ತಾಲೂಕಿನ ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಶ್ರೀಮತಿ ಗೌರಮ್ಮ( ಅನುಸೂಚಿತ ಜಾತಿ) ತಿಮ್ಮನಹಳ್ಳಿ ಗ್ರಾಮ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ರತ್ನಮ್ಮ( ಸಾಮಾನ್ಯ ಮಹಿಳೆ.) ಪರಿಶಿಷ್ಟ ಪಂಗಡ ನುಂಕನಹಳ್ಳಿ ಗ್ರಾಮ ಇವರುಗಳು ಈದಿನ ನಡೆದ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರುಚುನಾವಣೆಯ ಅಧಿಕಾರಿಗಳು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಚುನಾವಣೆಯ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಗುಡೇಕೋಟೆ ಪೊಲೀಸ್ ಠಾಣೆ ಸಿಬ್ಬಂದಿ ಸಾರ್ವಜನಿಕರು ಮುಖಂಡರು ಉಪಸ್ಥಿತರಿದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend