ವರದಿ. ಎಂ. ಕೆ. ಮೂರ್ತಿ ಚಿಕ್ಕಬಳ್ಳಾಪುರ

ಬಾಗೇಪಲ್ಲಿ ಬ್ರೇಕಿಂಗ್ ನ್ಯೂಸ್…. ಬಾಗೇಪಲ್ಲಿ ತಾಲ್ಲೂಕಿನ ಜೂಲಪಾಳ್ಯ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆ… ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಲಿತ ಅಭ್ಯರ್ಥಿ ಚಿಕ್ಕಬೈರಾರೆಡ್ಡಿ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವೆಂಕಟರವಣಮ್ಮ ಅಯ್ಕೆ.. ಒಟ್ಟು ಮತಗಳ 14.. ಅಧ್ಯಕ್ಷ ರಾದ ಚಿಕ್ಕ ಬೈರಾರೆಡ್ಡಿಗೆ 9 ಮತಗಳು, ಉಪಾಧ್ಯಕ್ಷ ಸ್ಥಾನಕ್ಕೆ ಒಂದೇ ನಾಮ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ವೆಂಕಟರವಣಮ್ಮ ಅವಿರೋಧ ಆಯ್ಕೆಯಾಗಿರುತ್ತಾರೆಂದು ಚುನಾವಣಾ ಅಧಿಕಾರಿ ವಿ.ಪಂಕಜಾರೆಡ್ಡಿ ತಿಳಿಸಿದ್ದಾರೆ..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
