ವರದಿ..ದಾವಲ್ ಹೊಸಮನಿ..

ಕೋಪ್ಪಳ..
ಇಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ ಇಂದು ನಡೆದ ಬೃಹತ್ ಪ್ರತಿಭಟನಾ ರ್ಯಾಲಿ ಯಲ್ಲಿ ಶಾಸಕರಾದ. ಕೆ.ರಾಘವೇಂದ್ರ ಹಿಟ್ನಾಳ ಮತ್ತು ರೈತ ಮುಖಂಡರು ಜೊತೆಯಲ್ಲಿ ಭಾಗವಹಿಸಿ.ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು .

ಗ್ರಾಮ ಪಂಚಾಯತ್ ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ಕಾಂಗ್ರೆಸ್ ಯುವ ಮುಖಂಡರು ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಶಿವರಾಜ್ ತಂಗಡಗಿಮತ್ತು ಹಲವಾರು ಮುಖ್ಯಸ್ಥರು ಉಪಸ್ಥಿತರಿದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
