ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

*ದಿನಾಂಕ 18-2-2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಚೌಡಾಪುರ ಗ್ರಾಮ*
ಹೃದಯಘಾತ ಕೂಲಿಕಾರ್ಮಿಕ ಸಾವು*
ತಾಲೂಕಿನ ಚೌಡಾಪುರ ಗ್ರಾಮದಲ್ಲಿ 16 -2- 2021 ರಂದು ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕ ಬಾರಿಕರ ಪಂಪಾಪತಿ 45 ವರ್ಷ ಈತನು ಕೂಲಿ ಕೆಲಸ ಕೆಲಸಮಾಡುತ್ತಿರುವಾಗ ಎದೆಯ ನೋವು ಕಾಣಿಸಿಕೊಂಡು ಇದ್ದಕ್ಕಿದ್ದಂಗೆ ನೆಲಕ್ಕೆ ಬಿದ್ದ ಕೂಡಲೇ ಕೂಡ್ಲಿಗಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಸ್ವಲ್ಪಸಮಯದ ನಂತರ ಕೂಲಿಕಾರ್ಮಿಕ ಬಾರಿಕರ ಪಂಪಾಪತಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದರು.ನರೇಗಾ ಯೋಜನೆಯ ಕೆಲಸದಲ್ಲಿ ತೊಡಗಿದ್ದ ಮೃತಪಟ್ಟ ಬಾರಿಕರ ಪಂಪಾಪತಿ ಬಡಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕೆಂದು ಉದ್ಯೋಗ ಖಾತ್ರಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರು ಸಾರ್ವಜನಿಕರು ಗ್ರಾಮಸ್ಥರು ಮುಖಂಡರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
