ಗೀಣಿಗೆರೆ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಒದಗಿಸುವಂತೆ ಮನವಿ…!!!

ವರದಿ. ದಾವದ್ ಮಲ್ಲಿಕ್

ಕೊಪ್ಪಳ ಜಿಲ್ಲೆಯ ಗಿಣಿಗೇರಾ ಗ್ರಾಮದಲ್ಲಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಒದಗಿಸುವಂತೆ, ಜೈಕರುನಾಡು ರಕ್ಷಣಾ ಸೇನೆಯ ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಚಿಪ್ರನವರು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಮತ್ತು ಈ ಒಂದು ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೋಕು ಪದಾಧಿಕಾರಿಗಳು ಸಹ ಉಪಸ್ಥಿತರಿದ್ದರು..
ಮತ್ತು ಇಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಆಗಿರುವ ಒಂದು ತೊಂದರೆಯನ್ನು ಪರಿ ಹರಿಸಿ ಕೊಡುವುದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಮುಂದಾಗಲಿ ಎನ್ನುವುದೊಂದೇ ನಮ್ಮ ಆಶಯ…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend