;

ಸ್ವಚ್ಚ ಭಾರತ ಮಿಷನ್ ಅಡಿಯಲ್ಲಿ ಮನೆ ಮನೆಗೆ ಬಕೆಟ್ ವಿತರಣೆ…!!!

ವರದಿ. ದುಗ್ಗಪ್ಪ ಸಿಂಧನೂರು
ಇಂದು ಸಿಂಧನೂರು ತಾಲೂಕಿನ ಭೂತಲದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಲ್ಲಾಪೂರು ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ರಾಯಚೂರು “ಸ್ವಚ್ಛ ಭಾರತ ಮಿಷನ್” ಅಡಿಯಲ್ಲಿ “ಸ್ವಚ್ಛತೆಯ ಕಡೆಗೆ ಒಂದು ಹೆಜ್ಜೆ “ಎಂಬ ಶೀರ್ಷಿಕೆಯಡಿಯಲ್ಲಿ ಮನೆಮನೆಗೆ ಒಣಕಸ ಹಾಕುವ ಬಕೆಟ್ ಗಳನ್ನು ವಿತರಣೆ ಮಾಡಲಾಯಿತು .
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ನಿಂಗಪ್ಪ ಗ್ರಾಮ ಪಂಚಾಯತ್ ಸದಸ್ಯರುಗಳಾದ ಲಕ್ಷ್ಮಿ ವೆಂಕಟೇಶ್, ಯಮನಪ್ಪ ,ಮಲ್ಲನಗೌಡ, ಸಿಬ್ಬಂದಿಗಳಾದ ನಂದಯ್ಯ, ವೆಂಕಟೇಶ್ ರೆಡ್ಡಿ ,ಇಬ್ರಾಹಿಂ, ಫಕೀರ್ ಸಾಬ್ ಮತ್ತು ಗ್ರಾಮದ ಹಿರಿಯರು ವಿತರಿಸಿದರು..

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;