;

ಎಸ್ಡಿಎಂಸಿ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು…!!!

ವರದಿ. ವಿರೇಶ್ ವರದಿಗಾರರು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗಡಿ ಗ್ರಾಮದ ಕೆಂಚಮಲ್ಲನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ರಚನೆ ಮಾಡಲಾಗಿದ್ದು. ಪಿ ಬಸಪ್ಪ ಅಧ್ಯಕ್ಷರಾಗಿ.ಮಂಜುಳಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎಂದು ಮುಖ್ಯಗುರುಗಳಾದ ಹೆಚ್ಎಂ ಮಂಜುನಾಥ ತಿಳಿಸಿದ್ದಾರೆ.
ಕೆಂಚಮಲ್ಲನಹಳ್ಳಿ ಯಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯನ್ನು ಎಲ್ಲಾ ಪಾಲಕರ ಪೋಷಕರ ಸಮ್ಮುಖದಲ್ಲಿ ರಚಿಸಲಾಯಿತು.
ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಪಿ ಬಸಪ್ಪ ಮತ್ತು ಉಪಾಧ್ಯಕ್ಷರನ್ನಾಗಿ ಈ ಮಂಜುಳಾ ಅವರನ್ನು ಆಯ್ಕೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡರು ಪೋಷಕರು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಜಿ.ಟಿ.ಸಿದ್ದೇಶ್ವರ ಎಸ್ಡಿಎಂಸಿ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು. ಸರ್ವ ಸದಸ್ಯರಿಗೆ ತರಬೇತಿ ನೀಡಿದರು. ಪ್ರೌಢಶಾಲಾ ಮುಖ್ಯ ಗುರುಗಳಾದ ವಿ ಕೊಟ್ರೇಶ ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗ ಅಡಿಗೆ ಅವರು ಪಾಲ್ಗೊಂಡಿದ್ದರು ಉಪಸ್ಥಿತರಿದ್ದರು.
..

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;