;

ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ 114ನೇ ಜಯಂತಿಯನ್ನು ಆಚರಿಸಲಾಯಿತು…

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ದಿನಾಂಕ 05:04. 2021 ವಿಜಯನಗರ ಜಿಲ್ಲೆ ಕೂಡ್ಲಿಗಿ* *ತಾಲೂಕು ಕಾನಹೊಸಹಳ್ಳಿ*

ತಾಲೂಕಿನ ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಡಾಕ್ಟರ್ ಬಾಬು ಜಗಜೀವನ್ ರಾಮ್ ರವರ 114ನೇ ಜಯಂತಿಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ತಿಮ್ಮಣ್ಣ ಚಾಮನೂರ್ ಹಾಗೂ ಎಚ್ ನಾಗರತ್ನಮ್ಮ ಪಿಎಸ್ಐ( ಅಪರಾಧ ವಿಭಾಗ) ಇವರುಗಳ ಮುಖಂಡತ್ವದಲ್ಲಿ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರ ಸಮ್ಮುಖದಲ್ಲಿ ಡಾಕ್ಟರ್ ಶ್ರೀ ಬಾಬು ಜಗಜೀವನ್ ರಾಮ್ ರವರ 114ನೇ ಜಯಂತಿಯನ್ನು ಸರಳವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;