;

ಹುಬ್ಬಳ್ಳಿ ಡೆನಿಸನ್ಸ್ ಹೋಟೆಲಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ…!!!

  1. ವರದಿ.ಡಿ. ಎಂ. ಈಶ್ವರಪ್ಪ ಸಿದ್ದಾಪುರ
  2. ದಿನಾಂಕ 9 4 2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು
    ಹುಬ್ಬಳ್ಳಿ ಡೆನಿಸನ್ಸ್ ಹೋಟೆಲಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ

    ಈ ದಿನ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಗೆ 2021 ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಕೆಲಸ ನೀಡಿ 97% ಅಷ್ಟು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡಿ ಸಾಧನೆ ಮಾಡಿದ್ದಕ್ಕಾಗಿ ಮಾನ್ಯ ಸಚಿವರಾದ ಶ್ರೀ ಕೆಎಸ್ ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ ರವರಿಂದ ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಚನ್ನಬಸಮ್ಮ ಬಸಣ್ಣ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಬಿ ಎಂ ಬಸವರಾಜ್. ಇವರಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ. ಇದಕ್ಕೆ ತಾಲೂಕು ಪಂಚಾಯಿತಿ ಅಧಿಕಾರಿಗಳಾದ ಜಿಎಂ ಬಸಣ್ಣ. ಸಹಾಯಕ ನಿರ್ದೇಶಕರಾದ ರಮೇಶ್. ತಾಂತ್ರಿಕ ಸಹಾಯಕರಾದ ಚಂದ್ರಶೇಖರ್. ಕಾರ್ಯದರ್ಶಿ ದೊಡ್ಡಬಸಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಜುಮ್ಮೋಬನಹಳ್ಳಿ ಗ್ರಾಮದ ಜಿ ಓಬಣ್ಣ ನವರು ಜುಮ್ಮೋಬನಹಳ್ಳಿ ಗ್ರಾಮದ ಗ್ರಾಮಸ್ಥರು ಕೂಲಿಕಾರ್ಮಿಕರು ಇವರೆಲ್ಲರ ಸಹಕಾರದಿಂದ ಈ ಪ್ರಶಸ್ತಿಯನ್ನು ಪಡೆದು ನಮ್ಮ ಗ್ರಾಮ ಪಂಚಾಯಿತಿ ಪ್ರಗತಿಯನ್ನು ಸಾಧಿಸಲು ಸಾಧ್ಯವಾಯಿತೆಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ . ಬಿ ಎಂ ಬಸವರಾಜ ತಿಳಿಸಿದರು .

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;