ವರದಿ. ಡಿ.ಎಂ.ಈಶ್ವರಪ್ಪ ಸಿದ್ದಾಪುರ

ದಿನಾಂಕ 9 4 2021 ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ
ಈ ದಿನ ಕಾನಹೊಸಹಳ್ಳಿ ಪೊಲೀಸ್ ಠಾಣೆಗೆ ಕೂಡ್ಲಿಗಿ ಕ್ಷೇತ್ರದ ಮಾನ್ಯ ಶಾಸಕರಾದ ಎನ್ ವೈ ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿಗಳಾದ ಶ್ರೀಕಾಂತ್ ರವರು ಕಾನಹೊಸಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ತಿಮ್ಮಣ್ಣ ಚಾಮನೂರ್ ರವರನ್ನು ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಭೇಟಿಯಾಗಿ ಹೂ ಮಾಲೆ ಹಾಕುವುದರ ಮೂಲಕ ಅಭಿನಂದಿಸಿದರು. ಈ ಸಂದರ್ಭದಲ್ಲಿ ಉಜ್ಜನಿ ಲೋಕಪ್ಪ ನವರು ನಾಗರಾಜ್ ಗೌಡ್ರು ಕಾಳಾಪುರ ಸಿದ್ದೇಶ್ ಸೇರಿದಂತೆ ಎಲ್ಲರೂ ಮಾನ್ಯ ಪಿಎಸ್ಐ ತಿಮ್ಮಣ್ಣ ಚಾಮನೂರ್ ರವರನ್ನು ಸ್ವಾಗತಿಸಿ ಅಭಿನಂದಿಸಿದರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
