;

ವೇದಾವತಿ ನೀರು ಹರಿಸಲು ಗ್ರೀನ್ ಸಿಗ್ನಲ್‌ ದೊರೆತಿದೆ…!!!

ವರದಿ. ಶಶಿಕುಮಾರ್ ಚಳ್ಳಕೆರೆ

ಚಳ್ಳಕೆರೆ ಮಾನ್ಯ ಶಾಸಕರು ಅದ ಟಿ.ರಘುಮೂರ್ತಿ ರವರು ವಾಣಿ ವಿಲಾಸ ಸಾಗರದಿಂದ ವೇದಾವತಿ ನದಿಗೆ ನೀರು ಹರಿಸಲು ಗ್ರೀನ್ ಸಿಗ್ನಲ್‌ ದೊರೆತಿದೆ. ಜಿಲ್ಲೆಯ ಹಿರಿಯೂರು-ಚಳ್ಳಕೆರೆ-ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ವೇದಾವತಿ ನದಿ ಪಾತ್ರದ ಹಳ್ಳಿಗಳ ಜನ ಹಾಗೂ ಜಾನುವಾರುಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ 2021ರಲ್ಲಿ ನಿಗದಿಪಡಿಸಿದ ನೀರನ್ನು ವಾಣಿ ವಿಲಾಸ ಸಾಗರದಿಂದ ದಿನಾಂಕ 14-04-2021 ರಂದು ವೇದಾವತಿ ನದಿಗೆ ಹರಿಸಲು ಮಾನ್ಯ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ. ಹೀಗಾಗಿ ನದಿ ಪಾತ್ರ ಸಮೀಪದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ಜಾನುವಾರುಗಳ ಬಗ್ಗೆ ಸುರಕ್ಷತೆ ವಹಿಸುವಂತೆ ಮನವಿ ಮಾಡುತ್ತೇನೆ ಎಂದು ಕೇಳಿಕೊಂಡರು…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;