;

ಕರ್ನಾಟಕ ರಕ್ಷಣಾ ವೇದಿಕೆ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಕಾರ್ಯಕ್ರಮ.!

ವರದಿ. ಮಂಜುನಾಥ್. ಎಚ್

ಚಿತ್ರದುರ್ಗ: ನಾಯಕನಹಟ್ಟಿ/ ಇಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ನಾಯಕನಹಟ್ಟಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಗರ ಮತ್ತು ಹೋಬಳಿ ಘಟಕ ನಾಯಕನಹಟ್ಟಿ ಹಾಗೂ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣಾ ಕಾರ್ಯಕ್ರಮವನ್ನು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಉದ್ಘಾಟನೆ ಮಾಡಿ ಮಾತನಾಡಿದರು, ಈ ಸಂದರ್ಭದಲ್ಲಿ ಮಾಜಿ ತಾಲ್ಲೂಕು ಪಂಚಾಯತಿ ಅಧ್ಯಕ್ಷರಾದ ಮಂಜುನಾಥ್, ಕರ್ನಾಟಕ ರಕ್ಷಣಾ ವೇದಿಕೆಯ ನಗರ ಘಟಕದ ಅಧ್ಯಕ್ಷ ರಾದ ತಿಪ್ಪೇಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಮಾರಣ್ಣ, ಮಹಂತೇಶ್, ಕರ್ನಾಟಕ ರಕ್ಷಣಾ ವೇದಿಕೆಯ ಗೌರವ ಅಧ್ಯಕ್ಷರು ಹಾಗೂ ವಿದ್ಯಾ ವಿಕಾಸ ಸಂಸ್ಥೆಯ ಕಾರ್ಯದರ್ಶಿ ಶಿವಸ್ವಾಮಿ, ಸಪ್ತಗಿರಿ ಆಸ್ಪತ್ರೆಯ ವೈಧ್ಯಾಧಿಕಾರಗಳು, ಯುವ ಕಾಂಗ್ರೆಸ್ ಕಾರ್ಯಧ್ಯಕ್ಷರಾದ ಜಗದೀಶ್, ಗೌಡಗೆರೆ ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು, ರಾಂಪುರ ಗ್ರಾಮ ಪಂಚಾಯತಿ ಸದಸ್ಯರು, ಆರೋಗ್ಯ ತಪಾಸಣೆಗೆ ಆಗಮಿಸಿದ ಗ್ರಾಮಸ್ಥರು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;