ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ದಿನಾಂಕ.10.4.2021. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ತಾಲೂಕಿನ ತಾಯಕನಹಳ್ಳಿ ಗ್ರಾಮದಲ್ಲಿ* 9:10:2021 ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದ ಸುದ್ದಿ ತಿಳಿದು ನನಗೆ ಸಾಕಷ್ಟು ನೋವನ್ನು ತಂದಿದ್ದು. ಈ ನೋವನ್ನು ನೀಗಿಸುವಂತ ಹಶಕ್ತಿ ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ಆ ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದು ಮಾನ್ಯ ಶಾಸಕರಾದ ಶ್ರೀಯುತ ಎನ್ ವೈ ಗೋಪಾಲಕೃಷ್ಣ ಅವರು ಹೇಳಿದ್ದಾರೆ. ನಂತರ ಮೃತಪಟ್ಟ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಾಗೂ ತಾಲೂಕು ಆಡಳಿತದಿಂದ ಸೂಕ್ತ ಪರಿಹಾರ ಕಲ್ಪಿಸಿಕೊಡಲು ಮಾನ್ಯ ತಹಶೀಲ್ದಾರರಿಗೆ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾನ್ಯ ಶಾಸಕರು ಹೇಳಿದ್ದಾರೆ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
