;

ಡಾ// ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಸಿಂದನೂರ್ತಾಲೂಕು ಆಡಳಿತ ವತಿಯಿಂದ ಸರಳವಾಗಿ ಆಚರಣೆ ಮಾಡಲಾಯಿತು…!!!

ವರದಿ. ದುಗ್ಗಪ್ಪ ಸಿಂದನೂರ್

ಭಾರತರತ್ನ, ಸಂವಿಧಾನಶಿಲ್ಪಿ, ಡಾ// ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ತಾಲೂಕು ಆಡಳಿತ ವತಿಯಿಂದ ಸರಳವಾಗಿ ವಿವಿಧ ಕಡೆಯ ಆಚರಣೆ ಮಾಡಲಾಯಿತು.ಹಿಂದುಳಿದವರ ಹೋರಾಟವನ್ನು ಮುಖ್ಯವಾಹಿನಿಗೆ ತರಲು ಅಂಬೇಡ್ಕರವರ ಹೋರಾಟ ಪ್ರತಿ ಪೀಳಿಗೆಗೂ ಮಾದರಿಯಾಗಿದೆ.ಶಿಕ್ಷಣ ಹೋರಾಟಗಳ ಮುಖಾಂತರ ಸಮಾಜದಲ್ಲಿ ಸ್ವಾತಂತ್ರ್ಯ ಚಳುವಳಿಯಲ್ಲಿ ತಮ್ಮದೆಯಾದ ಛಾಪು ಮೂಡಿಸಿ ಭಾರತದ ಸಂವಿಧಾನಕ್ಕೆ ಅಡಿಪಾಯ          ಇಟ್ಟವರು ಸಂವಿಧಾನ ಶಿಲ್ಪಿ ಡಾ//ಬಿ.ಆರ್.ಅಂಬೇಡ್ಕರರವರು.ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಹಸಿಲ್ದಾರ ಕವಿತಾ ಆರ್,ನಗರಸಭೆ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಮಾಲಿಪಾಟೀಲ್, ಅಂಬರೀಷ್ ಗುರಿಕಾರ್, ಚಂದ್ರ ಗೋಪಾಲ ನಾಡಗೌಡ, ರಾಮಣ್ಣ ಗೋನ್ವಾರ ,ಹನುಮಂತಪ್ಪ ವಕೀಲರು ,ಎಚ.ಎಮ್ ಬಡಿಗೇರ್ ,ಹನುಮಂತ ಗೋಮರ್ಸಿ ,ಮಾದೇವಪ್ಪ ದುಮತಿ ,ನರಸಪ್ಪ ಕಟ್ಟಿಮನಿ, ಶರಣಬಸವ ಮಲ್ಲಾಪುರ್, ಇನ್ನೂ ಅನೇಕ ವಿವಿಧ ಪಕ್ಷದ ನಾಯಕರು ,ಪ್ರಗತಿಪರ ಸಂಘಟನೆಗಳು ,ದಲಿತ ಪರ ಸಂಘಟನೆಗಳು ,ಕನ್ನಡಪರ ಸಂಘಟನೆಗಳು ,ಬುದ್ಧಿಜೀವಿಗಳು ಭಾಗವಹಿಸಿದ್ದರು.ಮತ್ತು ಅಸ್ಪೃಶ್ಯತೆಯ ನಿವಾರಣೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ,


ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವಾದ
ಭಾರತದ ಘನ ಸಂವಿಧಾನವನ್ನು ರಚಿಸಿದ,
ಸಂವಿಧಾನ ಶಿಲ್ಪಿ, ಶೋಷಿತರ ಶಾಶ್ವತ ಧ್ವನಿ
ಮಹಾನ್ ಮಾನವತಾವಾದಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಪಿ. ಡಬ್ಲ್ಯೂ.ಡಿ .ಕ್ಯಾಂಪ್ ಅಂಬೇಡ್ಕರ್ ವೃತ್ತದಲ್ಲಿ ಆಚರಿಸಲಾಯಿತು.
ಬಿ.ಆರ್. ಅಂಬೇಡ್ಕರ್  ವೃತ್ತದ ನಾಮಫಲಕಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಬಸನಗೌಡ ಬಾದರ್ಲಿ ಅವರು ಪುಷ್ಪ ಮಾಲೆಯನ್ನು ಹಾಕುವ ಮೂಲಕ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130 ನೇಯ ಜನ್ಮದಿನೋತ್ಸವವನ್ನು ಆಚರಿಸಿದರು.ಹಾಗೂ ಅಸ್ಪೃಶ್ಯತೆಯ ನಿವಾರಣೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ,
ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವಾದ
ಭಾರತದ ಘನ ಸಂವಿಧಾನವನ್ನು ರಚಿಸಿದ,
ಸಂವಿಧಾನ ಶಿಲ್ಪಿ, ಶೋಷಿತರ ಶಾಶ್ವತ ಧ್ವನಿ.
ಮಹಾನ್ ಮಾನವತಾವಾದಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯಂದು ಅವರನ್ನು ಗೌರವ, ಕೃತಜ್ಞತಾ ಪೂರ್ವಕವಾಗಿ ನೆನೆಯೋಣ.

ಸಿಂಧನೂರು ನಗರದ ಪಿ.ಡಬ್ಲ್ಯೂ.ಡಿ.ಕ್ಯಾಂಪ್ ನಲ್ಲಿರುವ ಡಾ//ಬಿ.ಆರ್ ಅಂಬೇಡ್ಕರ್  ವೃತ್ತದ ನಾಮಫಲಕಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಬಸನಗೌಡ ಬಾದರ್ಲಿ ಅವರು ಪುಷ್ಪ ಮಾಲೆಯನ್ನು ಹಾಕುವ ಮೂಲಕ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130 ನೇಯ ಜನ್ಮದಿನೋತ್ಸವವನ್ನು ಆಚರಿಸಿದರು.ಇದೇ ಸಂದರ್ಭದಲ್ಲಿ ದಲಿತ ಪರ ಸಂಘಟನೆಯ ಮುಖಂಡರು ಕನ್ನಡಪರ ಸಂಘಟನೆ ಮುಖಂಡರು ಪ್ರಗತಿಪರ ಸಂಘಟನೆಗಳು ಬುದ್ಧಿಜೀವಿಗಳು ಭಾಗವಹಿಸಿದ್ದರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend