
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ*
*ದಿನಾಂಕ 17 .4.2021.ರಂದು ದೇವರದಾಸಿಮಯ್ಯ ಜಯಂತಿ ಆಚರಣೆ.
ಕಾನ ಹೊಸಹಳ್ಳಿ ಗ್ರಾಮದ ನಾಡಕಚೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ದೇಶದಲ್ಲಿ ಕರೋನವೈರಸ್ ಎರಡನೇ ಅಲೆ ವ್ಯಾಪಕವಾಗಿ ಹರಡುವುದರಿಂದ ಸರ್ಕಾರದ ಆದೇಶದಂತೆ ಅತಿ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾನಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಬೊಮ್ಮಣ್ಣ ನವರು ತಾಲೂಕ್ ಪಂಚಾಯತಿ ಸದಸ್ಯರಾದ ಗುರು ಸಿದ್ದನಗೌಡ. ಹಿರಿಯ ಮುಖಂಡರಾದ ಇಮಡಪುರ ಸಂಗಣ್ಣ. ಉಪ ತಹಶೀಲ್ದಾರ್ ಶ್ರೀ ಚಂದ್ರಮೋಹನ್ ಗ್ರಾಮ ಲೆಕ್ಕಾಧಿಕಾರಿ ಶ್ರೀನಿವಾಸ ಕೊಂಡಿ, ಗ್ರಾಮ ಪಂಚಾಯಿತಿಯ ನೂತನ ಸದಸ್ಯ ಹೊನ್ನೂರ ಸ್ವಾಮಿ, ಡಿಟಿಪಿ ಸೆಂಟರ್ ಮಾಲೀಕ ವೀರೇಶ್ ಕಿಟ್ಟಪ್ಪ ನವರ್, ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ನಡವಲ ಮನೆ ತಿಪ್ಪೇಸ್ವಾಮಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆಎಸ್ ವಿಶ್ವನಾಥ್, ಫೋಟೋ ನಾಗರಾಜ್, ಸ್ವಾಮಿನಾಡ ಕಛೇರಿಯ ಸಿಬ್ಬಂದಿ ವರ್ಗದವರು ಗ್ರಾಮದ ಮುಖಂಡರು ಮಹಿಳೆಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
*ಡಿ ಎಂ ಈಶ್ವರಪ್ಪ ಸಿದ್ದಾಪುರ*
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
